ಪ್ರವಾದಿಗಳು

ದೇವರ ಸಂದೇಶವಾಹಕ ಮುಹಮ್ಮದ್ (ﷺ)Messenger of God Muhammad (ﷺ)

ಅಲ್ಲಾಹನ ಸಂದೇಶವಾಹಕರು(ಅವರ ಮೇಲೆ ಶಾಂತಿ ಇರಲಿ) ಎಲ್ಲ ಮಾನವರ ಪೈಕಿ ಅದ್ಭುತ ಕ್ಷಮಾಭಾವವನ್ನೂ, ಕರುಣಾಭಾವವನ್ನೂ ಹೊಂದಿದ್ದರು. ಯಾರಾದರೂ ಅವರನ್ನು(ಅವರ ಮೇಲೆ ಶಾಂತಿ ಇರಲಿ) ನಿಂದಿಸಿದಲ್ಲಿ, ಅವರನ್ನು ಕ್ಷಮಿಸುತ್ತಿದ್ದರು. ಅವರ(ಅವರ ಮೇಲೆ ಶಾಂತಿ ಇರಲಿ) ಮೇಲೆ ಹಾವಿಯಾಗಲು ಯತ್ನಿಸಿದಷ್ಟು ಅವರು(ಅವರ ಮೇಲೆ ಶಾಂತಿ ಇರಲಿ) ತಾಳ್ಮೆಯಿಂದಿರುತ್ತಿದ್ದರು.

Read moreDetails

ಪ್ರವಾದಿ ಮುಹಮ್ಮದ್(ﷺ) – Prophet Muhammad(ﷺ)

ಮುಹಮ್ಮದ್ ಇಬ್ನ್ ಆಬ್ದುಲ್ಲಾಹ್(ﷺ) (ಸು. ೫೭೦ ಮೆಕ್ಕಾ - ಜೂನ್ ೮, ೬೩೨ ಮದೀನ), ಇಸ್ಲಾಂ ಧರ್ಮದ ಪ್ರಕಾರ ಅಲ್ಲಾಹನ ಕೊನೆಯ ಪ್ರವಾದಿ ಮತ್ತು ಇವರು ಹೊಸ ಧರ್ಮವನ್ನು ಸೃಷ್ಟಿಸಿದವರಲ್ಲ; ಆದರೆ ಆಡಮ್, ಅಬ್ರಾಹಮ್ ಇತ್ಯಾದಿ ಪ್ರವಾದಿಗಳಿಂದ ಸೃಷ್ಟಿಸಲಾದ ಮೂಲ ಧರ್ಮವನ್ನು ಪುನರ್ಸ್ಥಾಪನೆ ಮಾಡಿದವರು.

Read moreDetails

ಮುಹಮ್ಮದ್(ﷺ) ರವರ ಕಿರುಪರಿಚಯ – A brief introduction to Muhammad(ﷺ)

ದೇವನು ನಮ್ಮನ್ನು ಸೃಷ್ಟಿಸಿ ಮಾರ್ಗದರ್ಶನ ಮಾಡದೆ ಹಾಗೆಯೇ ಬಿಟ್ಟುಬಿಡಲಿಲ್ಲ.ನೀವು ಕಾರನ್ನು ಓಡಿಸುವುದು ಹೇಗೆ ಎಂದು ತೋರಿಸಬೇಕಿದ್ದರೆ ಕಾರನ್ನು ಬಳಸುತ್ತೀರೆ ಹೊರತು ಬೈಕನ್ನಲ್ಲ. ಹಾಗೆಯೇ ದೇವನು ನಮ್ಮಿಂದಲೇ ಉತ್ತಮ ವ್ಯಕ್ತಿಗಳನ್ನು ಆರಿಸಿ ಅವರನ್ನು ಸಂದೇಶವಾಹಕ (ಪ್ರವಾದಿ)ರನ್ನಾಗಿ ಮಾಡಿದನು. ಎಲ್ಲ ಸಂದೇಶವಾಹಕರೂ ನಮ್ಮಂತೆ ಮಾನವರೇ ಆಗಿದ್ದರು ವಿನಃ ಅವರಿಗೆ ಯಾವುದೇ ದೈವಿಕ ಶಕ್ತಿಯಿರಲಿಲ್ಲ.

Read moreDetails

Welcome Back!

Login to your account below

Retrieve your password

Please enter your username or email address to reset your password.

You cannot copy content of this page